ರಾಯಚೂರು: ಹಳೇ ವೈಷಮ್ಯದ (Old Feud) ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ (Manvi) ತಾಲೂಕಿನ ರಬಣಕಲ್ ಕ್ಯಾಂಪ್ ಬಳಿ ನಡೆದಿದೆ.ಮದ್ಲಾಪುರ ಗ್ರಾಮದ ಪ್ರಸಾದ್ (38) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಮಾರಾಕಾಸ್ತ್ರದಿಂದ ದಾಳಿ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗ್ಗೆ ಭತ್ತದ ಗದ್ದೆಗೆ ನೀರುಕಟ್ಟಲು ಹೋದ ಸಂದರ್ಭ ಏಕಾಏಕಿ ಮೂವರು ದಾಳಿ ಮಾಡಿದ್ದಾರೆ. ಜಮೀನಿನಲ್ಲಿ ಕಾದು ಕುಳಿತು ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆರಬಣಕಲ್ ಗ್ರಾಮದ ರಾಮು, ಕೇಶವ ಸೇರಿ ಮೂರು ಮಂದಿ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ನಾಗರ ಹಾವು ಓಡಿಸಲು ಹೊಗೆ ಹಾಕಿದ ಕುಟುಂಬ- ಇಡೀ ಮನೆ ಭಸ್ಮ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


