ಯಾದಗಿರಿ: ಕಾಂಗ್ರೆಸ್ ನಲ್ಲಿ (Congress) ಮುಸುಕಿನ ಗುದ್ದಾಟದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಪ್ತ, ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಹೊಸ ಬಾಂಬ್ ಸಿಡಿಸಿದ್ದಾರೆ.ಮಹರ್ಷಿ ವಾಲ್ಮೀಕಿ ಜಯಂತಿಯ (Valmiki Jayanthi) ವೇಳೆ ಸಭೆಯನ್ನ ಉದ್ದೇಶಿಸಿ ಮಾತನಾಡುವಾಗ, ಸರ್ಕಾರ ಬದಲಾವಣೆಯ ಕುರಿತು ಹೇಳಿಕೆಯೊಂದನ್ನು ನೀಡಿ ಚರ್ಚೆ ಹುಟ್ಟುಹಾಕಿದ್ದಾರೆ. ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್ ಗಳಿಗಿದೆ. ಆ ರಾಜಕೀಯ ಶಕ್ತಿಯನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡ್ತಿದ್ದೇವೆ ಎಂದು ಹೇಳಿದ್ದು, ಇದೀಗ ಪಕ್ಷದ ಒಳಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ.ಬೆಳಗಾವಿ ನಾಯಕರ ಮುಸುಕಿನ ಗುದ್ದಾಟದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಸಂಚಲನಕ್ಕೆ ವೆಂಕಟಪ್ಪ ನಾಯಕ ಹೇಳಿಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಬೆಂಬಲಿಸಿ ಶಾಸಕರು ಈ ಹೇಳಿಕೆ ನೀಡಿದ್ರಾ ಎಂಬ ಪ್ರಶ್ನೆ ಎದ್ದಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


