ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬೀದಿ ಬದಿಯ ವ್ಯಾಪಾರಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಯನಗರ ಬಡಾವಣೆಯಲ್ಲಿ ನಡೆದಿದೆ.ಪರಮಾನಂದ ಕೆಂಬಾವಿ(25) ಕೊಲೆಯಾದ ವ್ಯಾಪಾರಿ. ಜಯನಗರದಲ್ಲಿ ನಿವಾಸಿಯಾದ ಪರಮಾನಂದ ಪಾನ್ ಶಾಪ್ ನಡೆಸುತ್ತಿದ್ದರು. ಭಾನುವಾರ ಮಧ್ಯರಾತ್ರಿ ಅಂಗಡಿಗೆ ಬಂದ ಹಂತಕರು ಕ್ಷುಲ್ಲಕ ಕಾರಣಕ್ಕೆ ಜಗಳ ತಗೆದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಮಾನಂದ ಅವರನ್ನ ಕೊಲೆ ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


