ಬೆಂಗಳೂರು: ದುಬೈನಲ್ಲಿ (Dubai) ಭಾನುವಾರ (ಅ.29) ಬೆಂಗಳೂರು ನಿರ್ಮಾತೃ ಕೆಂಪೇಗೌಡ ಉತ್ಸವ (Kempegowda Utsav) ನಡೆಯಲಿದೆ.ಯುಎಇ ಒಕ್ಕಲಿಗರ ಸಂಘದಿಂದ (Okkaligas Union UAE) ಕೆಂಪೇಗೌಡ ಉತ್ಸವ ಆಯೋಜನೆ ಮಾಡಲಾಗಿದ್ದು, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಸಾನಿಧ್ಯದಲ್ಲಿ ಕೆಂಪೇಗೌಡ ಉತ್ಸವ ನಡೆಯಲಿದೆ. ಇದನ್ನೂ ಓದಿ: ದಸರಾ ವಜ್ರಮುಷ್ಠಿ ಕಾಳಗದ ವಿಜೇತ ಚನ್ನಪಟ್ಟಣದ ಪ್ರವೀಣ್ ಜೆಟ್ಟಿಗೆ ಸನ್ಮಾನಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾಗವಹಿಸುತ್ತಿದ್ದು, ಸಚಿವರಾದ ಕೆ.ವೆಂಕಟೇಶ್, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸೇರಿದಂತೆ ಕರ್ನಾಟಕದಿಂದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್ಈಗಾಗಲೇ ದುಬೈನಲ್ಲಿರುವ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರನ್ನ ದುಬೈ ಒಕ್ಕಲಿಗ ಸಂಘದ ಸಂಚಾಲಕ ಕಿರಣ್ ಗೌಡ ಸೇರಿದಂತೆ ಸಂಘದ ಸದಸ್ಯರು ಸ್ವಾಗತಿಸಿ ಬರಮಾಡಿಕೊಂಡರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮಾದರಿಯಲ್ಲೇ ಕೋಟಿ ಕೋಟಿ ವಂಚನೆ- ಆರೋಪಿ ಅರೆಸ್ಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


