ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.ನಮ್ಮ ಶಾಸಕರು ಯಾರೇ ಆಗಲಿ, ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬಾರದು. ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ಕೊಡ್ತೇನೆ ಎಂದು ಡಿಕೆಶಿ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


