ಮೈಸೂರು: ನಗರದಲ್ಲಿ ಇಂದು ಇಂದಿರಾ ಕಾಂಟೀನ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದಾರೆ.ಸಿಎಂ ಸಿದ್ದರಾಮಯ್ಯ ಮೈಸೂರಿನ ಕಾಡಾ ಕಚೇರಿಯ ಆವರಣದಲ್ಲಿ ಇಂದು ಬೆಳಗ್ಗೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಈ ಮೂಲಕ ಮೈಸೂರು ನಗರ ವ್ಯಾಪ್ತಿಯಲ್ಲಿ ಒಟ್ಟು 11 ಇಂದಿರಾ ಕ್ಯಾಂಟೀನ್‍ಗಳು ಇಂದಿನಿಂದ ಕಾರ್ಯಾರಂಭ ಆಗಿವೆ.ಜಿಲ್ಲೆಯಲ್ಲಿ ಒಟ್ಟು 17 ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ ನಗರಪ್ರದೇಶ ನಂತರ ತಾಲೂಕು ಕೇಂದ್ರದಲ್ಲಿ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿದುಬಂದಿದೆ.Sign in to your account
Username or Email Address


Password

 Remember Me


