ಚಿಕ್ಕಮಗಳೂರು: ಕಾಫಿನಾಡ ಪ್ರವಾಸಿ ತಾಣ ಮುಳ್ಳಯ್ಯನಗಿರಿ (Mullayanagiri), ದತ್ತಪೀಠ (Duttapeeta) ಭಾಗಕ್ಕೆ 3 ದಿನಗಳ ಕಾಲ ಪ್ರವಾಸಿಗರನ್ನು ನಿಷೇಧಿಸಲಾಗಿದೆ.ದತ್ತಮಾಲಾ ಅಭಿಯಾನದ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಲಾಗಿದೆ. ನವೆಂಬರ್ 4 ಬೆಳಗ್ಗೆ 6 ಗಂಟೆಯಿಂದ ನವೆಂಬರ್ 6ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೂ ಪ್ರವಾಸ ನಿಷೇಧಿಸಲಾಗಿದೆ. ಇದನ್ನೂ ಓದಿ: ಹುಲಿ ಉಗುರು ಪ್ರಕರಣ – ಸ್ಯಾಂಡಲ್‌ವುಡ್ ನಟರ ಬಳಿಕ ರಾಜಕಾರಣಿಗಳಿಗೂ ಸಂಕಷ್ಟಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದಿಂದ ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿಷೇಧ ಹೇರಲಾಗಿದೆ. ದತ್ತಪೀಠಕ್ಕೆ ಡಿಸಿ, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಿಜಯದಶಮಿ ವೇಳೆ ಪಲ್ಲಕ್ಕಿ ತಡೆದು ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಕಿಡಿಗೇಡಿಗಳುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


