ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪದ ಮೇಲೆ ಶಾಲೆಯ (School) ಮುಖ್ಯಶಿಕ್ಷಕನ್ನು (Teacher) ಡಿಡಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಪ್ರಾಥಾಮಿಕ ಶಾಲೆಯಲ್ಲಿ ಅ.25 ರಂದು ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದರು. ಈ ವೇಳೆ 2ನೇ ತರಗತಿ ವಿದ್ಯಾರ್ಥಿನಿ ಒಬ್ಬಳ ಮೇಲೆ ಮುಖ್ಯಶಿಕ್ಷಕ ರಂಗಸ್ವಾಮಿ ಆಸಿಡ್ ಎರಚಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆಯಿಂದಾಗಿ ಬಾಲಕಿಯ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಇದನ್ನೂ ಓದಿ: 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧಈ ಸಂಬಂಧ ಪೋಷಕರು ಹಾಗೂ ಗ್ರಾಮಸ್ಥರು ಮುಖ್ಯ ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಡಿಡಿಪಿಐ ರವಿಶಂಕರ್ ರೆಡ್ಡಿಯವರು ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ.ಈ ಸಂಬಂಧ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ವಿರುದ್ಧ ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಇದನ್ನೂ ಓದಿ: ಪೋಕ್ಸೋ ಪ್ರಕರಣ – ಪೊಲೀಸರಿಂದ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಆರೋಪWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


