ಮೈಸೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆಗೈದ (Murder) ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.ಆಸಿಫ್ ಅಲಿಯಾಸ್ ಬಿಲ್ಲಾ ಆಸಿಫ್ (36) ಕೊಲೆಯಾದವನು. ಆತನ ಸ್ನೇಹಿತ ಸಲೀಂ ಪಾಷಾ ಕೊಲೆ ಆರೋಪಿಯಾಗಿದ್ದಾನೆ. ಗಲಾಟೆಯಲ್ಲಿ ಆರೋಪಿಗೂ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನಕಲಿ ಹುಲಿ ಉಗುರು ಧರಿಸದಂತೆ ಈಶ್ವರ್ ಖಂಡ್ರೆ ಮನವಿ – ಸರ್ಕಾರಕ್ಕೆ ಮರಳಿಸಲು ಅವಕಾಶಕ್ಕೆ ಚಿಂತನೆಆಸಿಫ್ ಹಾಗೂ ಆರೋಪಿಯ ನಡುವೆ ಬೀಡಿ ಕಾಲೋನಿಯ ಬಳಿ ಹಣಕಾಸಿನ ವಿಚಾರದದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿ ಆಸಿಫ್ ತಲೆಗೆ ನೀಲಗಿರಿ ಮರದ ಪಟ್ಟಿಯಿಂದ ಸಲೀಂ ಹೊಡೆದಿದ್ದಾನೆ. ಕೂಡಲೇ ಆತನನ್ನು ಕೆ.ಆರ್ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆತ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾನೆ.ಈ ಸಂಬಂಧ ಉದಯಗಿರಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು – ಚಾಲಕ ಸ್ಥಳದಲ್ಲೇ ಸಾವುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


