ರಾಯಚೂರು: ಇಲ್ಲಿನ ಲಿಂಗಸುಗೂರು (Lingasaguu Taluku) ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.ಹಟ್ಟಿ ಚಿನ್ನದಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಮಂಜುಳಾ (45) ಅಂತ ಗುರುತಿಸಲಾಗಿದೆ. ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನೀಷಿಯನ್ ಆಗಿದ್ದ ಮಂಜುಳಾ ಸಾವನ್ನಪ್ಪಿದ್ದಾರೆ.ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿದಾಗ ಇನ್ನೂ ಬೆಂಕಿ ಹೊತ್ತಿ ಉರಿಯುತ್ತಿತ್ತು.  ಇದನ್ನೂ ಓದಿ: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದುಬರಲಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


