ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಜನ್ನಾಪುರ ಬಳಿ ನಡೆದಿದೆ.ರಂಜನ್ (38) ಮೃತ ಚಾಲಕ. ಪ್ರಪಾತಕ್ಕೆ ಬಿದ್ದ ಪರಿಣಾಮ ಮಾರುತಿ-800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವ ಸಂದರ್ಭ ಅವಘಡ ಸಂಭವಿಸಿದೆ. ಇದನ್ನೂ ಓದಿ: ಗರ್ಭದಲ್ಲಿರುವುದು ಹೆಣ್ಣು ಮಗು ಎಂದು ತಿಳಿದು ಪತ್ನಿಯನ್ನು ಹತ್ಯೆಗೈದ ಪತಿತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಿದ್ದು, ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


