ಮೈಸೂರು: ಕ್ರಿಕೆಟ್ ದೈತ್ಯ ಮ್ಯಾಥ್ಯೂ ಹೇಡನ್ (Matthew Hayden)(ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ) ಅವರ ಪುತ್ರಿ ಗ್ರೇಸ್ ಹೇಡನ್ (Grace Hayden) ಅವರು ಮೈಸೂರಿಗೆ (Mysuru) ಆಗಮಿಸಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು (Dasara) ಕಣ್ತುಂಬಿಕೊಂಡಿದ್ದಾರೆ. ಇಲ್ಲಿನ ವೈಭವಕ್ಕೆ ಮನಸೋತಿದ್ದಾರೆ.ವೃತ್ತಿಯಲ್ಲಿ ಕ್ರೀಡಾ ನಿರೂಪಕಿಯಾಗಿರುವ ಗ್ರೇಸ್ ಹೇಡನ್ ವಿಶ್ವಕಪ್ ಹಿನ್ನೆಲೆ ಭಾರತಕ್ಕೆ ಆಗಮಿಸಿದ್ದರು. ಇದೇ ವೇಳೆ ನವರಾತ್ರಿ ಹಬ್ಬವೂ ನಡೆಯುತ್ತಿದ್ದು, ಹೇಡನ್ ಪುತ್ರಿ ಈ ಬಾರಿ ಮೈಸೂರು ದಸರಾದಲ್ಲಿ ಭಾಗಿಯಾಗಿದ್ದಾರೆ.ನವರಾತ್ರಿಯ 6ನೇ ದಿನ ಮೈಸೂರಿಗೆ ಆಗಮಿಸಿದ್ದ ಗ್ರೇಸ್ ಮೈಸೂರು ಅರಮನೆ, ಆಹಾರ ಮೇಳ ಸೇರಿದಂತೆ ಹಲವು ಕಡೆ ಭೇಟಿ ನೀಡಿದ್ದರು. ಮೈಸೂರಿನ ಸೌಂದರ್ಯ, ಅರಮನೆಯ ಲೈಟಿಂಗ್ಸ್, ದಸರಾ ಗಜಪಡೆ ಮತ್ತು ದಸರಾ ಸಂಸ್ಕೃತಿಗೆ ಗ್ರೇಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ: ಜನವರಿ 22ಕ್ಕೆ ರಾಮಮಂದಿರ ಉದ್ಘಾಟನೆ – ಮೋದಿಗೆ ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಗ್ರೇಸ್ ಆಹಾರ ಮೇಳದಲ್ಲಿ ಬಂಬೂ ಬಿರಿಯಾನಿ ಸವಿದಿರೋದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇದರ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಒಂದು ಪಂದ್ಯ, ಎರಡು ದಾಖಲೆ; ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಜಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


