ಬೆಂಗಳೂರು: ಬೆಳಗ್ಗೆ 8.45 ರಿಂದ 8.45ರವರೆಗೆ ಕಾಂಗ್ರೆಸ್ಸಿನವರಿಗೆ ಇವಿಎಂ ತುಂಬಾ ಚೆನ್ನಾಗಿ ಕೆಲಸ ಮಾಡಿತ್ತು. ಆದರೆ ಈಗ ಅವರು ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ಬಿಜಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.ಗುಜರಾತ್ ಜನ ಸ್ಪಷ್ಟವಾಗಿ ಅಭಿವೃದ್ಧಿಯನ್ನು ನೋಡಿ ನಮ್ಮ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಮೀಸಲಾತಿ ಹೋರಾಟ ಮತ್ತು ರಾಹುಲ್ ಗಾಂಧಿಯ ದೇವಾಲಯ ಭೇಟಿಯನ್ನ ಜನ ತಿರಸ್ಕರಿಸಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.ಗುಜರಾತಿನಲ್ಲಿ ನಿಜವಾಗಿ ಬಿಜೆಪಿ ಜಯಗಳಿಸಿದರೂ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ಹೊಗಳುತ್ತಿರುವುದು ಯಾಕೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಅವರು ಬರೆದುಕೊಂಡಿದ್ದಾರೆ.Sign in to your account
Username or Email Address


Password

 Remember Me


