ರಾಯಚೂರು: ವಿಜಯದಶಮಿ (Vijayadashami) ಹಿನ್ನೆಲೆ ಗುರು ರಾಯರ ಸನ್ನಿಧಿ ಮಂತ್ರಾಲಯದ (Mantralayam) ರಾಘವೇಂದ್ರ ಸ್ವಾಮಿ (Raghavendra Swamy) ಮಠದಲ್ಲಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ವಿಶೇಷ ಪೂಜೆ ನೆರವೇರಿಸಿದರು.ಶ್ರೀಗಳು ನರಸಿಂಹ ದೇವರ ಸಾಲಿಗ್ರಾಮಕ್ಕೆ ಮನ್ಯುಸೂಕ್ತ ಪುನಹಚರಣೆ ನಡೆಸಿಕೊಟ್ಟರು. ನಂತರ ಉಂಜಾಳ ಮಂಟಪದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಮಂಗಲ ಕಾರ್ಯಕ್ರಮದಲ್ಲಿ ಪ್ರವಚನ ನಡೆಯಿತು. ನಂತರ ಆಯುಧಪೂಜೆ ಅಂಗವಾಗಿ ಶ್ರೀ ಮಠದ ವಾಹನಗಳ ಪೂಜೆ ಮಾಡಲಾಯಿತು. ಇದನ್ನೂ ಓದಿ: ನಾವೆಲ್ಲ ಗೆಲ್ಲುವುದು ಮೋದಿ ಹೆಸರಿಂದ, ಮೋದಿಯೇ ನಮ್ಮ ದೇವರು: ಪ್ರತಾಪ್ ಸಿಂಹಬಳಿಕ ಶ್ರೀಗಳು ಹಳೆಪೇಟೆಯ ಶ್ರೀನಿವಾಸ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿಯ ವಸಂತೋತ್ಸವ ನೆರವೇರಿಸಿದರು. ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಹಾಗೂ ಶಿಷ್ಯ ವೃಂದದವರು ಭಾಗಿಯಾಗಿದ್ದರು. ಇದನ್ನೂ ಓದಿ: ನರ್ಸ್‌ಗಳ ಸೌಂದರ್ಯದ ಕುರಿತು ಹೇಳಿಕೆ- ರಾಜು ಕಾಗೆ ಕ್ಷಮೆಯಾಚನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


