ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ (Vijaya  Dashami) ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆ (Ayudha Pooje) ಹಿನ್ನೆಲೆ ಹೂವು-ಹಣ್ಣುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ನಗರದ ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಮಡಿವಾಳ ಮಾರ್ಕೆಟ್‍ಗಳಲ್ಲಿ ಜನಸ್ತೋಮವೇ ತುಂಬಿ ತುಳುಕುತ್ತಿದೆ.ಹೌದು, ಬೆಲೆ ಏರಿಕೆ ನಡುವೆಯೂ ಕೆ.ಆರ್ ಮಾರ್ಕೆಟ್‍ನಲ್ಲಿ (KR Market) ಹೂ, ಹಣ್ಣು, ತರಕಾರಿ ಖರೀದಿಗೆ ಜನಸಾಗರವೇ ಹರಿದುಬಂದಿದೆ. ಆಯುಧ ಪೂಜೆಗೆ ಬೂದುಕುಂಬಳಕಾಯಿ ಹಾಗೂ ಬಾಳೆ ಕಂಬಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಇರುವವರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದ್ರೆ ಹೂ ಹಣ್ಣುಗಳ ದರ ಡಬಲ್ ಏರಿಕೆಯಾಗಿದೆ. ಇದನ್ನೂ ಓದಿ: ನವರಾತ್ರಿ ಹಬ್ಬ – ಆಯುಧ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು?ಹೂವಿನ ದರ..!
ಮಲ್ಲಿಗೆ- 1,200 ರೂ.
ಸೇವಂತಿಗೆ- 300 ರೂ.
ಗುಲಾಬಿ- 200 ರೂ.
ಕನಕಾಂಬರ- 1,300 ರೂ.
ಮಳ್ಳೆ ಹೂವು- 1000 ರೂ.ಹಣ್ಣುಗಳ ದರವೂ ದುಬಾರಿ..!
ಏಲಕ್ಕಿ ಬಾಳೆಹಣ್ಣು- 100 ರೂ.
ಅನಾನಸ್- 70 ರೂ.
ದಾಳಿಂಬೆ- 150 ರೂ.
ಸೇಬು- 180 ರೂ.ಒಟ್ಟಿನಲ್ಲಿ ಈ ಬಾರಿ ದಸರ ಹಬ್ಬಕ್ಕೆ ಕೊಂಚ ಬೆಲೆ ಏರಿಕೆಯಾಗಿದ್ದರೂ ಸಹ ಜನರೆಲ್ಲರೂ ನಾಡಿನ ಹಬ್ಬದ ಆಚರಣೆ ಸಂಭ್ರಮದಲ್ಲಿದ್ದಾರೆ. ಕೊಂಚ ಬೆಲೆ ಏರಿಕೆಗೆ ರೈತ ನಗು ಬಿರಿದ್ರೆ ಗ್ರಾಹಕರು ಉಸಿರು ಬಿಟ್ಟಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


