ಚಿಕ್ಕಬಳ್ಳಾಪುರ: ಚಿಂತಾಮಣಿಯ (Chintamani) ನಗರಸಭಾ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಜಾನ್, ದಿನೇಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ. ಅ.13 ರಂದು ಆರೋಪಿಗಳು ಆಗ್ರಹಾರ ಮುರುಳಿ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದರು. ಬಳಿಕ ತೀವ್ರ ಗಾಯಗೊಂಡಿದ್ದ ನಗರಸಭಾ ಸದಸ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ತರಬೇತಿ ವಿಮಾನ ಪತನ – ಇಬ್ಬರೂ ಪೈಲಟ್ ಗಂಭೀರಇದೇ ವಿಚಾರವಾಗಿ ಚಿಂತಾಮಣಿ ನಗರ ಬಂದ್ ಸಹ ಮಾಡಲಾಗಿತ್ತು. ಈಗ ಪೊಲೀಸರು ಮೂವರನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕವಷ್ಟೇ ಹತ್ಯೆ ಯತ್ನಕ್ಕೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


