ಆನೇಕಲ್: ಮಗಳು (Daughter) ಪ್ರೀತಿಸಿದವನ ಜೊತೆ ಹೋಗಿದ್ದಕ್ಕೆ ಮನನೊಂದ ತಂದೆ (Father) ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ (Anekal) ಪಟ್ಟಣದ ಚಿಕ್ಕಕೆರೆ ಅಂಗಳದಲ್ಲಿ ನಡೆದಿದೆ.ನಾರಾಯಣಪುರ ಗ್ರಾಮದ ನಿವಾಸಿ ಗೋಪಾಲ್ ನೇಣಿಗೆ ಶರಣಾದ ತಂದೆ. ಗೋಪಾಲ್ ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಕಳೆದ ಎರಡು ದಿನಗಳ ಹಿಂದೆ ಮಗಳು ಮನೆ ಬಿಟ್ಟು ಹೋಗಿದ್ದಳು. ಇದೇ ವಿಚಾರವಾಗಿ ಮನನೊಂದಿದ್ದ ಗೋಪಾಲ್ ಬೆಳಗ್ಗೆ ಮನೆಯಿಂದ ಹೊರಹೋಗಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮರ್ಯಾದಾ ಹತ್ಯೆ; ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ತಂದೆಚಿಕ್ಕಕೆರೆ ಅಂಗಳದಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಗೋಪಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಒಬ್ಬ ಮಹಾ ಸುಳ್ಳುಗಾರ: ಸಚಿವ ತಂಗಡಗಿ ವಾಗ್ದಾಳಿ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


