ರಾಜ್ಯದಲ್ಲಿ ಮಳೆಯ ವಾತಾವರಣ ತಗ್ಗಿದ್ದು, ಕೆಲ ಭಾಗಗಳಲ್ಲಿ ಮಾತ್ರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಡಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 31-19
ಮಂಗಳೂರು: 31-26
ಶಿವಮೊಗ್ಗ: 33-21
ಬೆಳಗಾವಿ: 32-19
ಮೈಸೂರು: 32-20ಮಂಡ್ಯ: 32-21
ಮಡಿಕೇರಿ: 27-17
ರಾಮನಗರ: 32-20
ಹಾಸನ: 31-19
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 30-18ಕೋಲಾರ: 31-19
ತುಮಕೂರು: 32-20
ಉಡುಪಿ: 32-25
ಕಾರವಾರ: 33-26
ಚಿಕ್ಕಮಗಳೂರು: 30-18
ದಾವಣಗೆರೆ: 34-21ಹುಬ್ಬಳ್ಳಿ: 34-21
ಚಿತ್ರದುರ್ಗ: 34-21
ಹಾವೇರಿ: 34-21
ಬಳ್ಳಾರಿ: 36-21
ಗದಗ: 34-21
ಕೊಪ್ಪಳ: 35-22ರಾಯಚೂರು: 35-21
ಯಾದಗಿರಿ: 35-21
ವಿಜಯಪುರ: 34-21
ಬೀದರ್: 32-18
ಕಲಬುರಗಿ: 34-20
ಬಾಗಲಕೋಟೆ: 36-21Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


