ಬೆಂಗಳೂರು: ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಖಡಕ್ ಸೂಚನೆ ಕೊಟ್ಟಿದ್ದಾರೆ.ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ ವೇದಿಕೆ ಆಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.  ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ ಅಧ್ಯಕ್ಷರ ಮಾತಿಗೆ ಎಲ್ಲರೂ ಬೆಲೆ ಕೊಟ್ಟರೆ ಸಹಜವಾಗಿಯೇ ಕಾಂಗ್ರೆಸ್ (Congress) ಗೊಂದಲ ಬಗೆಹರಿಯಬಹುದು. ಡಿಕೆಶಿ ಮಾತಿಗೆ ಡೋಂಟ್ ಕೇರ್ ಎಂದು ಸಿದ್ದರಾಮಯ್ಯ ಟೀಂ ಮಾತು ಮುಂದುವರಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.ಪರಿಸ್ಥಿತಿ ಹದಗೆಟ್ಟರೆ ಸಹಜವಾಗಿಯೇ ಬಲಾಬಲ ಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾಗಲಿದೆ. ಕೆಪಿಸಿಸಿ ಅಧ್ಯಕ್ಷರ ಖಡಕ್ ವಾರ್ನಿಂಗ್ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯವಹುದು ಎನ್ನುವುದೇ ಸದ್ಯದ ಕುತೂಹಲ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


