ಚಿಕ್ಕಮಗಳೂರು: ಅಧಿಕಾರಗಳಿಗೆ ಕೆಲಸ ಮಾಡಿಸಿಕೊಳ್ಳೋಕೆ ದುಡ್ಡು ಕೊಡ್ತೀನಿ. ಟಿಪ್ಸ್ ಕೊಟ್ಟು ಕೆಲಸ ಮಾಡಿಸಿಕೊಳ್ತೀವಿ ಎಂದು ಶೃಂಗೇರಿ ಶಾಸಕ  ರಾಜೇಗೌಡ (Raje Gowda) ಹೇಳಿರುವ ವೀಡಿಯೋವೊಂದು ವೈರಲ್ ಆಗಿದೆ.ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ವೀಡಿಯೋ ಇದಾಗಿದೆ. ಕೆರೆ ಮತ್ತು ನೆಮ್ಮಾರು ಗ್ರಾಮಪಂಚಾಯ್ತಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದರು. ಸದ್ಯ ಈ ವೀಡಿಯೋವನ್ನು ಬಿಜೆಪಿ ಹಂಚಿಕೊಂಡಿದೆ.ವಿಡಿಯೋದಲ್ಲಿ ಏನಿದೆ..?: ನಾನು ಕೂಡ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇನೆ. ಮಲೆನಾಡಿನವರು ಸಹೃದಯಿಗಳು, ಯಾರು ಹಾಗೆ ಕೆಲಸ ಮಾಡಿಸಿಕೊಳ್ಳಲ್ಲ. ಟಿಪ್ಸ್ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತಾರೆ. ಲಂಚಕ್ಕೂ….ಟಿಪ್ಸ್ ಗೂ ಭಾರೀ ವ್ಯತಾಸವಿದೆ. ಅವರ ಕೆಲಸ ಮಾಡಿಕೊಟ್ರೆ ಟಿಪ್ಸ್ ಕೊಡ್ತಾರೆ, ಯಾರು ಹಾಗೇ ಹೋಗಲ್ಲ. ನಾನು ನನ್ನ ಕೆಲಸ ಮಾಡಿದ್ರೆ ಹಣ ಕೊಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಜೋಕಾಲಿಯಾಡ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಸಾವುರಾಜೇಗೌಡ ಮಾತಿನ ವಿಡಿಯೋವನ್ನು ಬಿಜೆಪಿ (BJP) ಟ್ವೀಟ್ ಮಾಡಿದ್ದು, ಎಟಿಎಂ ಸರ್ಕಾರದಲ್ಲಿ ಕೆಲಸ ಮಾಡಿಕೊಳ್ಳಲು ಶಾಸಕರೂ ಲಂಚ ಕೊಡಬೇಕು ಎಂದು ತಿಳಿಸಿದ್ದಾರೆ. ಇದು ಎಟಿಎಂ ಸರ್ಕಾರ ಎಂದು ಬಿಜೆಪಿ ಟ್ವೀಟ್ ಮಾಡಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


