ಚಾಮರಾಜನಗರ: ಜೋಕಾಲಿ ಆಡುತ್ತಿದ್ದ ಶಿಕ್ಷಕಿಯೊಬ್ಬರು (Teacher) ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲದಲ್ಲಿ (Kollegala) ನಡೆದಿದೆ.ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ಪುಟ್ಟಿ ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಜೋಕಾಲಿಯಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಎರಡು ದಿನಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಡಿಕೆಶಿ ನೂರಕ್ಕೆ ನೂರರಷ್ಟು ತಪ್ಪಿತಸ್ಥ, ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ಲಿ- ಈಶ್ವರಪ್ಪ ಆಗ್ರಹಅವರು ಯಳಂದೂರು ತಾಲೂಕಿನ ಮಾಂಬಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂಬಂಧ ಕೊಳ್ಳೇಗಾಲ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡಿಕೆಶಿ ಬೆಳಗಾವಿ ಮಾತ್ರವಲ್ಲ ರಾಜ್ಯ, ರಾಷ್ಟ್ರ ರಾಜಕಾರಣವನ್ನೂ ಮಾಡ್ತಾರೆ: ಅಶೋಕ್ ಪಟ್ಟಣWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


