ಮಂಡ್ಯ: ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕರು (Congress MLA)  ರೌಡಿಶೀಟರ್ ಗಳ ಪೋಷಣೆಗೆ ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.ಕೆಆರ್‍ಎಸ್‍ನಲ್ಲಿ ನೃತ್ಯ ಕಾರಂಜಿ ಉದ್ಘಾಟನೆ ವೇಳೆ ರೌಡಿಶೀಟರ್ ಕೂಡ ಆಗಿರುವ ಗ್ರಾಮಪಂಚಾಯತ್ ಸದಸ್ಯ ದೇವರಾಜ್ ಆಲಿಯಾಸ್ ಬುಲ್ಲಿಗೆ ವೇದಿಕೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ಸನ್ಮಾನ ಮಾಡಿದ್ದಾರೆ.ಹಲವಾರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ದೇವರಾಜ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇರಲಿಲ್ಲ. ಆದರೂ ವೇದಿಕೆಗೆ ರೌಡಿ ಶೀಟರ್ ನನ್ನು ಕರೆದು ಸಮ್ಮಾನಿಸಿದ್ದಾರೆ. ಈ ವೇಳೆ ಶಾಸಕರ ಕಾಲಿಗೆ ರೌಡಿಶೀಟರ್ ಬಿದ್ದಿದ್ದಾರೆ. ಈ ಕ್ಷಣಕ್ಕೆ ಸಚಿವ ಚಲುವರಾಯಸ್ವಾಮಿ ಕೂಡ ಸಾಕ್ಷಿ ಆಗಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ!ಇತ್ತ ಶಾಸಕರು ಮಾತ್ರ ತಮ್ಮ ನಡೆಯನ್ನು ಸಮರ್ಥಿಸಿದ್ದಾರೆ. ನನ್ನ ಮೇಲೆಯೂ ಸಿಬಿಐ ಕೇಸ್ ಇದೆ. ಹಾಗಾದ್ರೆ ನಾನು ಕಾರ್ಯಕ್ರಮಕ್ಕೆ ಹೋಗಬಾರದು ಅಲ್ವಾ..? ಆಪಾದನೆ ಇದ್ದ ಮಾತ್ರಕ್ಕೆ ಅಪರಾಧಿ ಅಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


