ಬೆಂಗಳೂರು: ನವರಾತ್ರಿ (Navratri) ಹಿನ್ನೆಲೆ ಸೋಮವಾರ ನಾಡಿನಾದ್ಯಂತ ಆಯುಧ ಪೂಜೆಗೆ (Ayudha Puja) ತಯಾರಿ ನಡೆಯುತ್ತಿದೆ. ಈ ಬಾರಿ ಸರ್ಕಾರಿ ಬಸ್‌ಗಳ (Bus) ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಬೇಡಿಕೆ ಇಡಲಾಗುತ್ತಿದೆ.ಪ್ರತಿ ವರ್ಷ ನಿಗಮಗಳು ಆಯುಧ ಪೂಜೆಗೆ ಜೀಪ್, ಕಾರುಗಳಿಗೆ 40 ರೂ. ಬಸ್‌ಗಳಿಗೆ ತಲಾ 100 ರೂ. ಬಿಡುಗಡೆ ಮಾಡುತ್ತಿತ್ತು. ಆದರೆ ಈ ಬಾರಿ ಪ್ರತಿ ಬಸ್‌ಗೆ 500 ರೂ. ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಬೆಲೆ ಏರಿಕೆ ಹಿನ್ನೆಲೆ ನೌಕರರು ಹೆಚ್ಚುವರಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದನ್ನೂ ಓದಿ: ಘೋಸ್ಟ್ ಪ್ರದರ್ಶನ : ಸಂತೋಷ್ ಚಿತ್ರಮಂದಿರದ ಕಚೇರಿ ಗ್ಲಾಸ್ ಪುಡಿಪುಡಿಈ ಬಾರಿ ಆಯುಧ ಪೂಜೆ ಸಂಭ್ರಮದಿಂದ ಆಚರಿಸಲು ಸಾರಿಗೆ ನಿಗಮದ ನೌಕರರು ತೀರ್ಮಾನ ಮಾಡಿದ್ದಾರೆ. ಒಂದು ಬಸ್‌ಗೆ ಸರಳವಾಗಿ ಪೂಜೆ ಮಾಡಲು ಬಾಳೆಕಂದು, ತೆಂಗಿನಕಾಯಿ, ಕರ್ಪೂರ, ಕುಂಕುಮ, ಬೂದು ಕುಂಬಳಕಾಯಿ, ವಿಭೂತಿ ಅಗತ್ಯ. ಆದರೆ ಪ್ರತಿ ಬಾರಿ ಬಿಎಂಟಿಸಿ (BMTC) ಹಾಗೂ ಕೆಎಸ್‌ಆರ್‌ಟಿಸಿ (KSRTC) ಜಿಪುಣತನ ತೋರಿದೆ. ಹೀಗಾಗಿ ಈ ಬಾರಿ ಆಯುಧ ಪೂಜೆ ಸಂಭ್ರಮಕ್ಕೆ ಹೆಚ್ಚುವರಿ ಹಣ ನೀಡುವಂತೆ ನೌಕರರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಹೋಗದಿರುವುದು ಎಂಟನೇ ಅದ್ಭುತ: ಮುನಿರತ್ನ ವ್ಯಂಗ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


