ಬೆಂಗಳೂರು: ಕಲಬುರಗಿಯ (Kalaburagi) ಚಿಂಚೋಳಿ ತಾಲೂಕಿನ ಶಿರೊಳ್ಳಿಯಲ್ಲಿ ನನ್ನ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ (Shivakumar) ಯಾರು ಅಂತ ನನಗೆ ಗೊತ್ತೆ ಇಲ್ಲಾ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಹೇಳಿದ್ದಾರೆ.ಬೆಂಗಳೂರಿನಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡವರು ಯಾರು ಅಂತಲೇ ನನಗೆ ಗೊತ್ತಿಲ್ಲ. ನನಗೆ ಅದರ ಮಾಹಿತಿಯೂ ಇಲ್ಲ. ಮಾಧ್ಯಮಗಳಲ್ಲಿ ಬಂದ ನಂತರ ಅವರ ಊರಿಗೆ ಕರೆ ಮಾಡಿ ವಿಚಾರಿಸಿದೆ ಎಂದರು. ಇದನ್ನೂ ಓದಿ: ಸಚಿವರಿಂದ ನನಗೆ ಕಿರುಕುಳ – ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣುಅಲ್ಲಿನವರು ನಿಮ್ಮ ಬಗ್ಗೆ ಎಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ. ಆ ರೀತಿಯ ಕೆಲಸ ಯಾವತ್ತೂ ನಾನು ರಾಜಕೀಯ ಜೀವನದುದ್ದಕ್ಕೂ ಮಾಡಿಲ್ಲ. ಐ ಡೋಂಟ್ ನೋ, ಹೂ ಈಸ್ ಹಿ…? ನಾನು ನೋಡೆ ಇಲ್ಲಾ ಅವರನ್ನು. ಅವರಿಗೆ ಏನು ತೊಂದರೆ ಆಯ್ತು ಅಂತಾನೂ ಗೊತ್ತಿಲ್ಲ. ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅನ್ನೋದನ್ನು ಪರಿಶೀಲನೆ ಮಾಡಲಿ. ನನಗಂತೂ ಅವರು ಯಾರು ಅಂತಲೇ ಗೊತ್ತಿಲ್ಲ ಎಂದಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


