ಬೆಂಗಳೂರು: ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ.ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.  Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


