ಬಾಗಲಕೋಟೆ: ಕಾಣೆಯಾಗಿದ್ದ ಲಾಯರ್ (Lawyer) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ತುಮ್ಮರಮಟ್ಟಿ (Tummaramatti) ಗ್ರಾಮದಲ್ಲಿ ನಡೆದಿದೆ.ಗಿರೀಶ್ ಕಾಡಣ್ಣವರ (38) ಕೊಲೆಯಾದ ಲಾಯರ್. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್ 15ರಂದು ಮನೆಯಿಂದ ನಾಪತ್ತೆಯಾಗಿದ್ದರು. ಗ್ರಾಮದ ವಾರಿ ಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಇವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತರು ಇವರ ತಲೆ ಮತ್ತು ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವುಕೊಲೆ ಮಾಡಿದ್ದು ಯಾರು? ಹತ್ಯೆ ಮಾಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


