ಬೆಂಗಳೂರು: ನಾವು ಯಾವುದೇ ಅಪರಾಧ ಮಾಡಿಲ್ಲ. ಹಾಗಾಗಿ ಯಾವುದೇ ಟ್ರಬಲ್ ಇಲ್ಲ. ರಾಜಕೀಯವಾಗಿ ಚಕ್ರವ್ಯೂಹ ಹೆಣೆಯುತ್ತಾರೆ. ಅದನ್ನು ಡಿಕೆಶಿ (DK Shivakumar) ಎದುರಿಸುತ್ತಾರೆ ಎಂದು ಸಂಸದ ಡಿ.ಕೆ.ಸುರೇಶ್ (DK Suresh) ಹೇಳಿದ್ದಾರೆ.ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನ್ಯಾಯಾಲಯ ತೀರ್ಪಿಗೆ ಮೇಲ್ಮನವಿ ಹೋಗುವುದು ಸರ್ವೇ ಸಾಮಾನ್ಯ. ನಮಗೆ ಸಮಯಾವಕಾಶ ಇದೆ. ವಕೀಲರ ಜೊತೆ ಚರ್ಚೆ ಮಾಡಿ ಡಿಕೆಶಿ ಅವರು ಮುಂದಿನ ತೀರ್ಮಾನ ಮಾಡುತ್ತಾರೆ ಎಂದರು. ಇದನ್ನೂ ಓದಿ: ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆಇದೇ ವೇಳೆ ಹೆಚ್‌ಡಿಕೆಯಿಂದ (HD Kumaraswamy) ಮತ್ತೆ ತಿಹಾರ್ ಜೈಲು ನೆನಪಿಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯ ಅವರ ಸ್ವತ್ತು ಅಲ್ಲ. ಅವರು ಏನು ಬೇಕೋ ಅದನ್ನು ಹೇಳುತ್ತಿರುತ್ತಾರೆ. ನಮಗೆ ಏನು ಬೇಕೋ ನಾವು ಮಾಡುತ್ತಾ ಇರುತ್ತೇವೆ. ಲೋಕಸಭೆ ಚುನಾವಣೆಗೆ (Lok Sabha Elections) ರಾಜಕೀಯವಾಗಿ ಅಡೆತಡೆಗಳ ಬಗ್ಗೆ ನಮಗೆ ಯಾವುದೇ ವಾತಾವರಣ ಕಾಣಿಸುತ್ತಿಲ್ಲ. ಎಲ್ಲಾ ತನಿಖೆಗಳನ್ನು ಡಿಕೆಶಿ ಎದುರಿಸಿದ್ದಾರೆ. ಸಿಬಿಐಗೆ (CBI) ಸಂಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಅನುಕಂಪವನ್ನು ನಮ್ಮ ದೇಶದಲ್ಲಿ ಹೇಗೆ ಬೇಕಾದ್ರು ಉಪಯೋಗ ಮಾಡಿಕೊಳ್ತಾರೆ:ಡಿಕೆಶಿಗೆ ಕುಮಾರಸ್ವಾಮಿ ಠಕ್ಕರ್
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 









 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


