ಬೆಂಗಳೂರು: ಕೋರಮಂಗಲದ (Koramangala) 4 ಅಂತಸ್ತಿನ ಕಟ್ಟಡದಲ್ಲಿ (Building) ಬೆಂಕಿ ಅವಘಡ (Fire Accident) ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್‌ನಿಂದ ಜಿಗಿದಿರುವ ಆಘಾತಕಾರಿ ಘಟನೆ ನಡೆದಿದೆ.ಕೋರಮಂಗಲದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಕೊನೆಯ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಸ್ಥಳೀಯರು ಇದರ ವೀಡಿಯೋ ಚಿತ್ರೀಕರಿಸಿದ್ದಾರೆ. ಇದೀಗ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ.ಸಿಲಿಂಡರ್ ಬ್ಲಾಸ್ಟ್ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬೆಂಕಿ ನಿಯಂತ್ರಿಸಲು ಅಗ್ನಿಶಾಮಕ ದಳದವರು ಹರಸಾಹಸಪಡುತ್ತಿದ್ದಾರೆ. ಇದನ್ನೂ ಓದಿ: ಯಾಕೆ ಚಿರಾಡ್ತೀಯಾ?, ನೀನು ನಾಯಿನಾ, ಹಂದಿನಾ?- ಮಹಿಳೆಗೆ ನಿಂದಿಸಿದ ಪೊಲೀಸ್ಕಟ್ಟಡದ ಮೇಲ್ಬಾಗದಲ್ಲಿ 5-6 ಸಿಲಿಂಡರ್‌ಗಳನ್ನು ಇಡಲಾಗಿತ್ತು ಎನ್ನಲಾಗಿದೆ. ಬಿಲ್ಡಿಂಗ್ ಹತ್ತಿರವೂ ಸುಳಿಯಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಅಕ್ಕ-ಪಕ್ಕದ ಬಿಲ್ಡಿಂಗ್‌ಗೆ ಬೆಂಕಿ ಆವರಿಸುವ ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


