ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿರುವ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನದ ವಿಶ್ವಕಪ್ ( World Cup Cricket) ಪಂದ್ಯಕ್ಕೆ ಪ್ರತಿಭಟನೆ ಬಿಸಿ ತಟ್ಟುವ ಸಾಧ್ಯತೆಯಿದೆ.ಆಸ್ಟ್ರೇಲಿಯಾ ಹಾಗೂ ಪಾಕ್ ಮ್ಯಾಚ್ ವಿರೋಧಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಪಾಕ್ ಆಟಗಾರ ರಿಜ್ವಾನ್ (Mohammad Rizwan) ನೆದರ್‌ಲ್ಯಾಂಡ್ಸ್ (Nederland) ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿ ನಮಾಜ್‌ (Namaz) ಮಾಡಿದ್ದಾರೆ ಎಂದು ಸಂಘಟನೆಗಳು ಆರೋಪಿಸಿವೆ. ಇದನ್ನೇ ಮುಂದಿಟ್ಟುಕೊಂಡು ಗೋ ಬ್ಯಾಕ್ ರಿಜ್ವಾನ್ ಎಂಬ ಫಲಕಗಳನ್ನು ಹಿಡಿದು ಹೋರಾಟಕ್ಕೆ ಮುಂದಾಗಿವೆ.ರಿಜ್ವಾನ್, ಶ್ರೀಲಂಕಾ ವಿರುದ್ಧ ಸೆಂಚುರಿ ಸಿಡಿಸಿ ಅದನ್ನು ಪ್ಯಾಲೆಸ್ತಿನ್‍ಗೆ ಇದೀಗ ಆಟಗಾರನ ನಡೆಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ನಾಳೆ ನಡೆಯಲಿರುವ ಪಂದ್ಯಕ್ಕೆ ಪ್ರತಿಭಟನೆಯ ಶಾಕ್ ನೀಡಲು ಮುಂದಾಗಿವೆ. ಇದನ್ನೂ ಓದಿ: ಕೋರಮಂಗಲ ಕೆಫೆಯಲ್ಲಿ ಬೆಂಕಿ ಅವಘಡ ಪ್ರಕರಣ – ಮಾಲೀಕ ನಾಪತ್ತೆಮೈದಾನದಲ್ಲಿ ನಮಾಜ್ ಮಾಡಿದ ವಿಚಾರವಾಗಿ ಅಂದೇ ಪರ ವಿರೋಧ ಚರ್ಚೆಗಳು ಆರಂಭಗೊಂಡಿದ್ದವು. ಈ ವಿಚಾರವಾಗಿ ಐಸಿಸಿಗೆ (ICC) ದೂರು ಸಹ ದಾಖಲಾಗಿದೆ. ಇದನ್ನೂ ಓದಿ: ಜಾರಕಿಹೊಳಿ ಸೇರಿಗೆ ಡಿಕೆಶಿ ಸವ್ವಾ ಸೇರು – ಯಾರಿಗೆ ಸಿಗುತ್ತೆ ಲೋಕಸಭೆ ಟಿಕೆಟ್?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


