ಬೀದರ್: ತಾಲೂಕಿನ ಮಲ್ಕಾಪುರ ಗ್ರಾಮ ಪಂಚಾಯಿತಿ ಸದಸ್ಯ ಶಹಾಪುರದ 82 ವರ್ಷದ ಶಂಕರೆಪ್ಪ ಬಿರಾದಾರ ಅವರು ಸ್ವಂತ ಖರ್ಚಿನಲ್ಲಿ ರಸ್ತೆಯನ್ನು ದುರಸ್ತಿಗೊಳಿಸಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.ಸಾವಿರಾರು ರೂ. ಖರ್ಚು ಮಾಡಿದ ಪರಿಣಾಮ ಇಂದು ಗ್ರಾಮದಲ್ಲಿ ಬಸ್ ಸಂಚಾರ ಪುನರಾರಂಭಗೊಂಡಿದೆ. ಬೀದರ್-ಜಹೀರಾಬಾದ್ ರಸ್ತೆಯಲ್ಲಿನ ಶಹಾಪುರ ಗೇಟ್‌ನಿಂದ ಶಹಾಪುರ ಗ್ರಾಮದ ವರೆಗಿನ 3 ಕಿ.ಮೀ. ಉದ್ದದ ರಸ್ತೆ ಹಾಳಾಗಿದ್ದರಿಂದ ಗ್ರಾಮಕ್ಕೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದನ್ನೂ ಓದಿ: ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾಇದೀಗ ಇಳಿವಯಸ್ಸಿನಲ್ಲೂ ಶಂಕರೆಪ್ಪ ಅವರು ಮುಂದೆ ನಿಂತು ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ್ದಾರೆ. ಇದರ ಪರಿಣಾಮ ಈಗ ಗ್ರಾಮಕ್ಕೆ ಬಸ್ ಬರುತ್ತಿದ್ದು, ಗ್ರಾಮಸ್ಥರು ಶಂಕರೆಪ್ಪ ಅವರ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


