ಬೆಂಗಳೂರು: ರಾಜ್ಯದ (Karnataka) ಮೇಲೆ ವರುಣ ಮತ್ತೆ ಕೃಪೆ ತೋರಿದ್ದಾನೆ. ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಅ.24ರ ವರೆಗೆ ಭಾರೀ ಮಳೆಯಾಗಲಿದೆ (Rain )ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸುಮಾರು 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರಲ್ಲಿ ಕೊಡಗು, ವಿರಾಜಪೇಟೆ, ಹಾಗೂ ಮೈಸೂರಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಇದರಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಯಲ್ಲಾಪುರ, ಕದ್ರಾ, ಗೋಕರ್ಣ, ಉತ್ತರ ಕನ್ನಡದಲ್ಲೂ ಮಳೆಯಾಗಲಿದೆ. ಇದನ್ನೂ ಓದಿ: ಗಾಜಾ ಆಸ್ಪತ್ರೆಯ ಮೇಲೆ ರಾಕೆಟ್‌ ದಾಳಿಗೆ 500 ಬಲಿ – ದಾಳಿ ಮಾಡಿದವರು ಯಾರು?ಮಂಗಳೂರು ವಿಮಾನ ನಿಲ್ದಾಣ, ಜಯಪುರ, ಪಣಂಬೂರು, ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಸಿದ್ದಾಪುರ, ಪುತ್ತೂರು, ಕಿರವತ್ತಿ, ಕೋಟ, ಕೊಲ್ಲೂರು, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ, ಶೃಂಗೇರಿ, ಮುಲ್ಕಿ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಟಿ ನರಸೀಪುರ, ಹುಣಸೂರು, ಶಿವಮೊಗ್ಗ, ಅರಕಲಗೂಡು, ಬೆಳ್ಳೂರು ಮತ್ತು ಕುಣಿಗಲ್ ಭಾಗಗಳಲ್ಲೂ ಮಳೆಯಾಗಲಿದೆ.ಬೆಂಗಳೂರಿನಲ್ಲಿ (Bengaluru) ಮಧ್ಯಾಹ್ನದ ವೇಳೆಗೆ ಮಳೆ ಬೀಳಲಿದೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಮಧ್ಯರಾತ್ರಿ ತೀರ್ಥರೂಪಿಣಿಯಾಗಿ ಕಾವೇರಿಯ ದರ್ಶನ – 1 ನಿಮಿಷ ಮೊದಲೇ ತೀರ್ಥೋದ್ಭವWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


