ಕನ್ನಡ ಚಿತ್ರರಂಗದ ಯಂಗ್ ಹೀರೋ ನೆನಪಿರಲಿ ಪ್ರೇಮ್ (Nenapirali Prem) ಪುತ್ರಿ ಅಮೃತಾ (Amrutha Prem) ಅವರು ನಟನಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಮೇಲೆ ಸದಾ ಒಂದಲ್ಲಾ ಒಂದು ಸುದ್ದಿಯ ಮೂಲಕ ಹೈಲೆಟ್ ಆಗುತ್ತಲೇ ಇರುತ್ತಾರೆ. ಈಗ ಚೆಂದದೊಂದು ಫೋಟೋಶೂಟ್ ಮಾಡಿಸುವ ಮೂಲಕ ಇಂಟರ್‌ನೆಟ್‌ನಲ್ಲಿ ನಟಿ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ:ಯಶ್‌ಗೂ ಮುನ್ನ ಹೊಸ ಸಿನಿಮಾ ಅನೌನ್ಸ್ ಮಾಡಿದ ಶ್ರೀನಿಧಿ ಶೆಟ್ಟಿನವರಾತ್ರಿ ಹಬ್ಬದ (Navaratri Festival) ಅಂಗವಾಗಿ ಮುದ್ದಾದ ಫೋಟೋಶೂಟ್‌ವೊಂದನ್ನ ಅಮೃತಾ ಪ್ರೇಮ್ ಮಾಡಿಸಿದ್ದಾರೆ. ಲೈಟ್ ಬಣ್ಣ ಸೀರೆಯುಟ್ಟು ಯುವರಾಣಿಯಂತೆ ಅಮೃತಾ ಮಿಂಚಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮುದ್ದಾದ ನಗೆ ಬೀರುತ್ತ ಮಸ್ತ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.ಅಮೃತಾ ಅವರ ನಯಾ ಲುಕ್ ನೋಡಿ ಸೀರೆಯಲ್ಲಿ ಹುಡುಗಿರ ನೋಡಲೇಬಾರದು, ನಿಲ್ಲೋಲ್ಲ ಟೆಂಪ್ರೆಚರೂ ಎಂದು ಹಾಡಲು ಶುರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿಯ ಫೋಟೋಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.ಲವ್ಲಿ ಸ್ಟಾರ್ ಪ್ರೇಮ್ ಅವರು ‘ನೆನಪಿರಲಿ’ (Nenapirali) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದರು. ಬಣ್ಣದ ಲೋಕಕ್ಕೆ ಬಂದು 26 ವರ್ಷಗಳು ಕಳೆದರೂ ಪ್ರೇಮ್ ಅವರು ಚಾರ್ಮ್ ಕಳೆದುಕೊಂಡಿಲ್ಲ. ಇಂದಿಗೂ ಅವರ ಸಿನಿಮಾ ನೋಡಲು ಫ್ಯಾನ್ಸ್ ಎದುರು ನೋಡ್ತಾರೆ. ಈಗ ಅವರ ಪುತ್ರಿ ಅಮೃತಾ ಕೂಡ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.‘ಟಗರು ಪಲ್ಯ’ ಚಿತ್ರದ ಮೂಲಕ ನಾಗಭೂಷಣ್‌ಗೆ ಅಮೃತಾ ಹೀರೋಯಿನ್ ಆಗಿದ್ದಾರೆ. ಸದ್ಯದಲ್ಲೇ ಚಿತ್ರ ರಿಲೀಸ್ ಆಗಲಿದೆ. ಮೊದಲ ಚಿತ್ರದಲ್ಲೇ ಗಮನ ಸೆಳೆಯೋದ್ರಲ್ಲಿ ಯಶಸ್ವಿಯಾಗುತ್ತಾರಾ? ಕಾದುನೋಡಬೇಕಿದೆ. 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


