ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (MLA Harish Poonja) ಅವರ ಮೇಲೆ ಎಫ್‍ಐಆರ್ ದಾಖಲಾಗಿದೆ.ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ  ಪೊಲೀಸ್ ಠಾಣೆಯಲ್ಲಿ (Dharmasthala Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅರಣ್ಯಾಧಿಕಾರಿಗಳ ಎದುರೇ ಮನೆ ನಿರ್ಮಾಣಕ್ಕೆ ಸೂಚನೆ ಕೊಟ್ಟ ಶಾಸಕಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ (Charmadi Ghat) ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ ಎಂದು ದೂರು ನೀಡಲಾಗಿತ್ತು.ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 149) ಅಡಿ ಪ್ರಕರಣ ದಾಖಲಾಗಿದೆ. ಸದ್ಯ ಹರೀಶ್ ಪೂಂಜಾ ಅವರು ಬಂಧನದ ಭೀತಿಯಲ್ಲಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


