ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಪಡಿಸಲಾಗಿದೆ.ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬೊಮ್ಮಾಯಿ ಶೀಘ್ರ ಚೇತರಿಕೆಯಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾರೈಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಯಡಿಯೂರಪ್ಪ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡಿಗೆ ಶಾಕ್‌ – ಅಫ್ಘಾನ್‌ ಗೆಲುವಿನ ಹಿಂದಿದೆ ಭಾರತದ ನೆರವುಸದ್ಯ ಬೊಮ್ಮಾಯಿ ಆರೋಗ್ಯವಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅವರನ್ನು ವೈದ್ಯರು ಬುಧವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


