ಧಾರವಾಡ: ನಗರದ ಜಿಲ್ಲಾ ಟೆನಿಸ್ (Tennis) ಕ್ರೀಡಾಂಗಣದಲ್ಲಿ ಜಿಲ್ಲಾ ಟೆನಿಸ್ ಅಸೋಸಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಪಂದ್ಯಾವಳಿಗೆ ಮಾಜಿ ಟೀಂ ಇಂಡಿಯಾ ನಾಯಕ ಮೊಹಮ್ಮದ್ ಅಜರುದ್ದೀನ್ (Mohammad Azharuddin) ಚಾಲನೆ ನೀಡಿದರು.ಈ ವೇಳೆ ಮಾಜಿ ಕ್ರಿಕೆಟ್ ಆಟಗಾರ ಅಜರುದ್ದೀನ್ ಅವರು ಟೆನಿಸ್ ಆಡುವ ಮೂಲಕ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಜೊತೆಯಾದರು. ಇಬ್ಬರೂ ಕೆಲ ಹೊತ್ತು ಟೆನ್ನಿಸ್ ಆಡಿ, ಅಜರುದ್ದೀನ್‌ಗೆ ಲಾಡ್ ಅವರು ಹುರಿದುಂಬಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಪ್ಯಾಲೆಸ್ತೀನ್‌ ಪರವಾಗಿ ಪ್ರತಿಭಟಿಸಿದವರ ಮೇಲೆ ಕೇಸ್‌ ದಾಖಲುಈ ವೇಳೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್ ಸಾಥ್ ನೀಡಿದರು. ಇಂದಿನಿಂದ 5 ದಿನಗಳ ಕಾಲ ಈ ಟೆನಿಸ್ ಟೂರ್ನಿಮೆಂಟ್ ನಡೆಯಲಿದೆ. ವಿಶ್ವದ ಅಗ್ರಮಾನ್ಯ ಕ್ರೀಡಾಪಟುಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನೂ ಓದಿ: ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


