ಕೊಪ್ಪಳ: ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು (Karatagi-Yashwantpur Express Train) ಹಳಿ ತಪ್ಪಿರುವ (Derailed) ಘಟನೆ ಕೊಪ್ಪಳ (Koppala) ಜಿಲ್ಲೆಯ ಕಾರಟಗಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.ರೈಲು ಯಶವಂತಪುರದಿಂದ ಕಾರಟಗಿ ನಿಲ್ದಾಣಕ್ಕೆ ಆಗಮಿಸುವ ವೇಳೆ ಘಟನೆ ನಡೆದಿದೆ. ರೈಲ್ವೆ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಸದ್ಯ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಹಳಿ ತಪ್ಪಿದರೂ ಯಾವುದೇ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿರೈಲಿನ ಎಂಜಿನ್ ಸಂಪೂರ್ಣವಾಗಿ ಹಳ್ಳಿ ತಪ್ಪಿದ್ದು, ರೈಲ್ವೆ ನಿಲ್ದಾಣ ಸಮೀಪದಲ್ಲಿ ಅದರ ಬೋಗಿಗಳು ನಿಂತಿವೆ. ರೈಲ್ವೆ ಹಳಿ ತಪ್ಪಿದ್ದರಿಂದ 2 ರೈಲ್ವೆ ಸಂಚಾರದಲ್ಲಿ ಅಡೆತಡೆ ಉಂಟಾಗಿದೆ. ರೈಲು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಪ್ಯಾಲೆಸ್ತೀನ್‌ ಪರವಾಗಿ ಪ್ರತಿಭಟಿಸಿದವರ ಮೇಲೆ ಕೇಸ್‌ ದಾಖಲುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


