ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಮನೆಗೆ ನುಗ್ಗಿದ ಘಟನೆ ಹಾಸನ (Hassan) ಜಿಲ್ಲೆ, ಅರಸೀಕೆರೆ (Araseekere) ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ.ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ಸಿಗದೆ ಮನೆಯೊಂದಕ್ಕೆ ನುಗ್ಗಿದೆ. ಅಪಘಾತದಿಂದಾಗಿ ಮನೆ ಜಖಂ ಆಗಿದೆ. 4-5 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ದೊಡ್ಡ ಅನಾಹುತ ತಪ್ಪಿದೆ. ಇದನ್ನೂ ಓದಿ: ಒಂದೇ ನಗರಸಭೆಗೆ ಇಬ್ಬರು ಆಯುಕ್ತರು – ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಹಾಗೂ ಕಾಂಪೌಂಡ್ ನೆಲಕ್ಕುರುಳಿವೆ. ಬಸ್ ಹಾಗೂ ವಾಸದ ನಿವಾಸಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಅರಸೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


