ಬೆಂಗಳೂರಿಗೆ: ಅನಧಿಕೃತ ಲೋಡ್ ಶೆಡ್ಡಿಂಗ್ (Load Shedding) ಕಾಟದಿಂದಾಗಿ ಹಳ್ಳಿಯ ರೈತರ ಜೊತೆಗೆ ಈಗ ಬೆಂಗಳೂರಿಗೂ (Bengaluru) ವಿದ್ಯುತ್ (Electricity) ಕ್ಷಾಮದ ಶಾಕ್ ಮುಟ್ಟಿದೆ. ರಾಜ್ಯದಲ್ಲಿ ತೀವ್ರ ವಿದ್ಯುತ್ ಕ್ಷಾಮ ಉಂಟಾಗಿದೆ. ಒಂದೆಡೆ ಲೋಡ್ ಶೆಡ್ಡಿಂಗ್‌ನಿಂದ ಕೈಗಾರಿಕೆಗಳು ಕಿಡಿಯಾದರೆ ಬೆಂಗಳೂರಿಗೂ ಕರೆಂಟ್ ಅಭಾವ ಉಂಟಾಗಿದೆ.ಲೋಡ್ ಶೆಡ್ಡಿಂಗ್‌ಗೆ ಬೇಸತ್ತು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಗೌರವ ಕಾರ್ಯದರ್ಶಿ ವೀರೇಂದ್ರ ಎನ್ ಕಾಮತ್ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ. ಮುನ್ಸೂಚನೆ ಇಲ್ಲದೇ ಲೋಡ್ ಶೆಡ್ಡಿಂಗ್ ಮಾಡುವುದರಿಂದ ಹೋಟೆಲ್ ಉದ್ಯಮಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಕೋಲ್ಡ್ ರೂಂ, ರೆಫ್ರಿಜರೇಟರ್, ಗ್ರೈಂಡರ್‌ಗಳಿಗೆ ಅಡಚಣೆ ಇಲ್ಲದೇ ವಿದ್ಯುತ್ ಬೇಕಾಗಿದೆ. ಆದರೆ ಈಗ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ- ಬಿಜೆಪಿ ಆರೋಪಕ್ಕೆ ಸಿಎಂ ಕಿಡಿಲೋಡ್ ಶೆಡ್ಡಿಂಗ್ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಜೊತೆಗೆ ಅನ್ಯ ರಾಜ್ಯದಿಂದ ಶೀಘ್ರ ವಿದ್ಯುತ್ ಖರೀದಿ ಮಾಡಿ ಎಂದು ಡಿಕೆಶಿಗೆ ಪತ್ರ ಬರೆದು ಹೋಟೆಲ್ ಅಸೋಸಿಯೇಷನ್ ಮನವಿ ಮಾಡಿದೆ. ಇದನ್ನೂ ಓದಿ: ಒಂದೇ ನಗರಸಭೆಗೆ ಇಬ್ಬರು ಆಯುಕ್ತರು – ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


