ಬೆಳಗಾವಿ: ಅರಭಾವಿ ಮಠದ (Arabhavi Mutt) ದುರದುಂಡೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ (64) (Siddalinga Swamiji) ಹೃದಯಾಘಾತದಿಂದ (Heart Attack) ಲಿಂಗೈಕ್ಯರಾಗಿದ್ದಾರೆ.ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ: ದಸರಾ ವಿಶೇಷ – ವಾಯುವ್ಯ ಸಾರಿಗೆಯಿಂದ 500ಕ್ಕೂ ಹೆಚ್ಚು ಬಸ್ ವ್ಯವಸ್ಥೆಸ್ವಾಮೀಜಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರಲ್ಲಿ ಮುಳುಗಿದೆ. ಮಠಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿಯೂ ಅಪಾರ ಭಕ್ತರಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ವಿವಿಧ ಮಠಾಧೀಶರು ಹಾಗೂ ಗಣ್ಯರು ಮಠಕ್ಕೆ ಆಗಮಿಸಿದ್ದಾರೆ.ಇಂದು ನಾಡಿನ ಹಲವು ಮಠಾಧೀಶರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


