ಕಲಬುರಗಿ: 15 ವರ್ಷದಲ್ಲಿ ಒಮ್ಮೆಯೂ ತವರು ಮನೆಗೆ ಕಳುಹಿಸದೆ ಗೃಹಿಣಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೇ ಆಕೆಗೆ ವಿಷ (Poison) ಕುಡಿಸಿ ಕೊಂದಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.ಕಲಬುರಗಿ ತಾಲೂಕಿನ ಬಬಲಾದ್ (Babalad) ಗ್ರಾಮದಲ್ಲಿ ಘಟನೆ ನಡೆದಿದ್ದು, ಲಾಲ್‌ಬಿ (35) ಮೃತಪಟ್ಟ ಮಹಿಳೆ. ಲಾಲ್‌ಬಿಯನ್ನು ಬಬಲಾದ್ ಗ್ರಾಮದ ಖಾಸೀಂ ಸಾಬ್ ಜೊತೆ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯಾದಾಗಿನಿಂದ ಲಾಲ್‌ಬಿಗೆ ಗಂಡನ ಮನೆಯವರು ನಿರಂತರ ಕಿರುಕುಳ ನೀಡುತ್ತಿದ್ದರು. ಮಾತ್ರವಲ್ಲದೇ ಕಳೆದ 15 ವರ್ಷಗಳಲ್ಲಿ ಒಮ್ಮೆಯೂ ತವರು ಮನೆಗೆ ಕಳುಹಿಸದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಲಾಲ್‌ಬಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯಕಳೆದ ರಾತ್ರಿ ಲಾಲ್‌ಬಿಗೆ ಮನೆಯಲ್ಲಿ ಹಲ್ಲೆ ಮಾಡಿ ಜಮೀನಿಗೆ ಕಳುಹಿಸಿದ್ದರು. ಈ ವೇಳೆ ಖಾಸೀಂ ಸಾಬ್ ಜಮೀನಿನಲ್ಲಿ ಲಾಲ್‌ಬಿಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


