ಬೆಂಗಳೂರು: ಖ್ಯಾತ ಆಹಾರ ತಜ್ಞ (Food Expert) ಕೆಸಿ ರಘು (KC Raghu) ಅವರು ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ರಘು ಅವರ ಪತ್ನಿ, ನನ್ನ ಪತಿ ಕೆಸಿ ರಘು ಅವರು ಇಂದು ಬೆಳಗ್ಗೆ ಸುಮಾರು 7:30ಕ್ಕೆ ನಮ್ಮನ್ನು ಅಗಲಿದ್ದಾರೆ. ಅಂತಿಮ ದರ್ಶನ ಮಾಡಲು ಇಚ್ಛಿಸುವವರು ಈ ಕೆಳಗಿನ ವಿಳಾಸಕ್ಕೆ ಬರಬಹುದು. ರಘು ಕೆಸಿ ಎ-403, 4ನೇ ಮಹಡಿ, ಬ್ರಿಗೇಡ್ ಕ್ಯಾಲಡಿಯಮ್, ದಾಸರಹಳ್ಳಿ ಮುಖ್ಯ ರಸ್ತೆ, ಅಮೃತನಗರ, ದಾಸರಹಳ್ಳಿ, ಬೆಂಗಳೂರು -560024 ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಮೈಸೂರಿನ ಐತಿಹಾಸಿಕ ದಸರಾ ಜೀವಂತ ಮಹಾಕಾವ್ಯ: ಕಾರ್ಯಕ್ರಮಗಳಿಗೆ ಹಂಸಲೇಖ ಚಾಲನೆಆಹಾರದ ವಿಚಾರದಲ್ಲಿ ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ ರಘು ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದೀಗ ಅನಾರೋಗ್ಯದಿಂದಾಗಿ ನಿಧನರಾದ ಕೆಸಿ ರಘು ಅವರಿಗೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಮಹಿಷಾಸುರ ದುರ್ಗುಣಗಳ ಪ್ರತೀಕ; ಮಹಿಷ ದಸರಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ: ಪೇಜಾವರ ಶ್ರೀWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


