ಬೆಂಗಳೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಿಡಿದು ಗುಜರಿ ಅಂಗಡಿಗೆ ಬೆಂಕಿ (Fire ) ತಗುಲಿದ್ದು, ಸುತ್ತಮುತ್ತಲಿನ ಮನೆಗೂ ಬೆಂಕಿ ಆವರಿಸಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ (Laggere) ನಡೆದಿದೆ.ಘಟನೆಯಲ್ಲಿ ಗುಜರಿ ಅಂಗಡಿ ಪಕ್ಕದಲ್ಲಿದ್ದ ಐದಾರು ಬೈಕ್‍ಗಳು ಭಸ್ಮವಾಗಿವೆ. ಅಲ್ಲದೇ ಭಾರೀ ಪ್ರಮಾಣದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ. ಇದನ್ನೂ ಓದಿ: ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು ಬೆಂಕಿ ನಿಯಂತ್ರಿಸಲು ಪ್ರಯತ್ನಪಡುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಟ್ರಾನ್ಸ್‌ಫಾರ್ಮರ್ ಸಿಡಿದಿರುವ ಶಂಕೆ ಇದೆ. ಇದನ್ನೂ ಓದಿ: ರಾಗಿಗುಡ್ಡ ಗಲಭೆಯಲ್ಲಿ ನಿಷೇಧಿತ PFI ಕಾರ್ಯಕರ್ತರ ಕೈವಾಡ?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


