ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಭಾರತೀಯ ಕಂಪನಿಗಳ ಕಾರ್ಯದರ್ಶಿಗಳ ಸಂಸ್ಥೆ ವಾಕಥಾನ್ (Walkathon) ಅನ್ನು ಆಯೋಜನೆ ಮಾಡಿದೆ. ರಾಜಾಜಿನಗರದ ಇಂಡಸ್ಟ್ರೀಯಲ್ ಏರಿಯಾದ ಐಸಿಎಸ್‌ಐ (ICSI) ಕಚೇರಿಯಿಂದ ಈ ವಾಕಥಾನ್ ಆರಂಭವಾಯಿತು.ರನ್ ಫರ್ ಕಾರ್ಪೋರೇಟ್ ಎಕ್ಸಲೆನ್ಸ್ ಘೋಷವ್ಯಾಕ್ಯದೊಂದಿದೆ ಕಂಪನಿಯ ಸಿಬ್ಬಂದಿ, ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ಸೇರಿ 500ಕ್ಕೂ ಹೆಚ್ಚು ಜನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮೂಲಕ, ವಿಜಯನಗರ, ದೀಪಾಂಜಲಿ ನಗರ ಸೇರಿ ಹಲವು ರಸ್ತೆಗಳಲ್ಲಿ ಓಡಿದರು. ಇದನ್ನೂ ಓದಿ: ನವರಾತ್ರಿ 2023: ಶೈಲಪುತ್ರಿಯ ಮಹತ್ವವೇನು?ಪಬ್ಲಿಕ್ ಟಿವಿಯ ಮುಖ್ಯಸ್ಥ ಹೆಚ್‌ಆರ್ ರಂಗನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಿಬ್ಬಂದಿಯನ್ನು ಹುರಿದುಂಬಿಸಿದರು. ಆರೋಗ್ಯದ ಕಾಳಜಿ ಹಾಗೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ರಂಗನಾಥ್ ಅವರು ಸಿಬ್ಬಂದಿಗೆ ಸಲಹೆಯನ್ನು ನೀಡಿದರು. ಇದನ್ನೂ ಓದಿ: ಸಿಕ್ಸ್‌ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


