ರಾಮನಗರ: ಬೆಳ್ಳಂಬೆಳಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಹಿಂಬದಿಯಿಂದ ಓಮ್ನಿ ಕಾರು ಲಾರಿಗೆ (Omni- Lorry Accident) ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.ಬೆಂಗಳೂರಿನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಓಮ್ನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: 60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್ಗುದ್ದಿದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


