ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವಕ್ಕೆ ಭಾನುವಾರ (ಅ.15) ಮೈಸೂರಿನ ಚಾಮುಂಡಿಬೆಟ್ಟದಲ್ಲಿ (Chamundi Hills) ವಿಧ್ಯುಕ್ತ ಚಾಲನೆ ದೊರೆಯಲಿದೆ.ನಾಳೆ ಬೆಳಗ್ಗೆ 10.15 ರಿಂದ 10.35ರ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಾಡ ದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ವ್ಯತ್ಯಯ; Ind Vs Pak ಮ್ಯಾಚ್ ನೋಡುವ ಫ್ಯಾನ್ಸ್‌ಗೆ ನಿರಾಸೆ ಸಾಧ್ಯತೆಬಳಿಕ ಚಾಮುಂಡಿ ಬೆಟ್ಟದಲ್ಲೇ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಉತ್ಸವಕ್ಕೆ ಕ್ಷಣಗಣನೆ ಬಾಕಿಯಿದ್ದು, ಮೈಸೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


