ಕಾರವಾರ: ಸಮುದ್ರದಲ್ಲಿ ಈಜಲು ತೆರಳಿ ಅಲೆಗಳಿಗೆ ಸಿಲುಕಿದ್ದ ಮೂರು ಜನರನ್ನು ಲೈಫ್ ಗಾರ್ಡ್‍ಗಳು (Life Guard) ರಕ್ಷಣೆ ಮಾಡಿದ್ದಾರೆ.ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ (Murudeshwara) ಕಡಲ ತೀರದಲ್ಲಿ ನಡೆದಿದೆ. ಹಾವೇರಿ ಮೂಲದ ಹಂಸಬಾವಿಯ ಸಿದ್ದಾರ್ಥ್ (24), ದೀಕ್ಷಿತ್ (20), ಸಂತೋಷ್ (24) ರಕ್ಷಣೆಗೊಳಗಾದವರು.ಲೈಫ್ ಗಾರ್ಡ್‍ಗಳಾದ ಚಂದ್ರಶೇಖರ್ ದೇವಾಡಿಗ, ಜಯರಾಮ್, ಪಾಂಡು, ಹನುಮಂತು ರಕ್ಷಣೆ ಮಾಡಿದ ಲೈಫ್ ಗಾರ್ಡ್‍ಗಳಾಗಿದ್ದಾರೆ. ಐದು ಜನರ ತಂಡ ಧರ್ಮಸ್ಥಳಕ್ಕೆ (Dharmasthala) ಹೋಗಿ ಮುರುಡೇಶ್ವರಕ್ಕೆ ಇಂದು ಆಗಮಿಸಿದ್ದರು. ಅಂತೆಯೇ ಅವರು ಸಮುದ್ರಕ್ಕೆ ಇಳಿದಿದ್ದು, ಈ ವೇಳೆ ಅಲೆಗಳಿಗೆ ಕೊಚ್ಚಿಹೋಗಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


