‘ಜೈಲರ್’ (Jailer) ನಟ ಸುನೀಲ್‌ಗೆ (Sunil) ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಸಖತ್ ಬೇಡಿಕೆಯಿದೆ. 180ಕ್ಕೂ ಹೆಚ್ಚು ಸೌತ್ ಚಿತ್ರಗಳಲ್ಲಿ ನಟಿಸಿರುವ ಸುನೀಲ್ ಈಗ ಕನ್ನಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಟನೆಯ ಸಿನಿಮಾದಲ್ಲಿ ‘ಜೈಲರ್’ ನಟ ಕಾಣಿಸಿಕೊಳ್ಳುತ್ತಿದ್ದಾರೆ.ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ನಾಯಕಿಯಾಗಿ ಶ್ರುತಿ ಹರಿಹರನ್ (Shruthi Hariharan) ನಟಿಸಲಿದ್ದಾರೆ. ಈ ಚಿತ್ರಕ್ಕೆ ಸುನೀಲ್ ಅವರು ಎಂಟ್ರಿ ಕೊಡುತ್ತಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ.ಪ್ರಜ್ವಲ್ (Prajwal Devaraj) ನಟನೆಯ ಹೆಸರಿಡದ ಚಿತ್ರದಲ್ಲಿ ಸುನೀಲ್ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲ. ಇದನ್ನೂ ಓದಿ:ಮತ್ತೆ ಆಸ್ಪತ್ರೆಗೆ ದಾಖಲಾದ ನಟಿ ಸಮಂತಾಸುದೀಪ್ ನಟನೆಯ ‘ಮ್ಯಾಕ್ಸ್’ (Max) ಚಿತ್ರದಲ್ಲಿ ಸುನೀಲ್ ನಟಿಸಲಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಅಧಿಕೃತ ಅಪ್‌ಡೇಟ್ ಹೊರಬೀಳಬೇಕಿದೆ. 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


