ವಿಜಯನಗರ: ಹಮಾಸ್ ಉಗ್ರರನ್ನ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ ಹೊಸಪೇಟೆಯ ಮುಸ್ಲಿಂ ಯುವಕನನ್ನು ಪೊಲೀಸರು (Police) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಪೊಲೀಸರು ವಶಕ್ಕೆ ಪಡೆದ ಯುವಕನನ್ನು ನವಾಜ್ ಎಂದು ಗುರುತಿಸಲಾಗಿದೆ. ಆತ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷನ ಸಂಬಂಧಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಅನುಮತಿಯುವಕ ಹಮಾಸ್ ಉಗ್ರರನ್ನು ಬೆಂಬಲಿಸಿ ಸ್ಟೇಟಸ್ ಹಾಕಿ ಪ್ಯಾಲೆಸ್ತೀನ್ ಜಿಂದಾಬಾದ್ ಎಂದು ಬರೆದುಕೊಂಡಿದ್ದ. ಅಲ್ಲದೇ ನಾನು ಪ್ಯಾಲೆಸ್ತೀನ್ ಪರವಾಗಿದ್ದೇನೆ ಎಂದು ಬೆಂಬಲ ಸೂಚಿಸುವ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಎಂದು ತಿಳಿದು ಬಂದಿದೆ.ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧದಲ್ಲಿ ಭಾರತ ಇಸ್ರೇಲ್‍ನ್ನು (Israel) ಬೆಂಬಲಿಸಿದೆ. ಇದರಿಂದ ಯುವಕನ ಪೋಸ್ಟ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.ಈ ಸಂಬಂಧ ಹೊಸಪೇಟೆ (Hospet) ನಗರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಗಂಗಾಜಲಕ್ಕೆ 18% ಜಿಎಸ್‌ಟಿ ವಿಧಿಸಲ್ಲ – ಖರ್ಗೆ ಆರೋಪಕ್ಕೆ CBIC ಸ್ಪಷ್ಟನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


