ಬೆಂಗಳೂರು: ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ಮೊಬೈಲ್‍ಗೆ ಬೀಪ್ ಶಬ್ದದ ಜೊತೆ ಅಲರ್ಟ್ ಮೆಸೇಜ್ ಬಂದಿದೆ.ಇಂದು ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ವಿಕೋಪ ಅಲರ್ಟ್ ಟ್ರಯಲ್ ಮೆಸೇಜ್ (Emergency Alert Message) ಬಂದಿದೆ. ಡಿಕೆಶಿ ಮೊಬೈಲ್ ಸೇರಿ ಏಕಕಾಲಕ್ಕೆ ಹತ್ತಾರು ಮೊಬೈಲ್ ಗಳು ಸದ್ದು ಮಾಡಿವೆ. ಇದನ್ನೂ ಓದಿ: Emergency Alert Test- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್ಕೇಂದ್ರ ಸರ್ಕಾರದಿಂದ ವಿಕೋಪ ಎಚ್ಚರಿಕೆ ನೀಡುವ ಮೊಬೈಲ್ ಅಲರ್ಟ್ ಮೆಸೇಜ್ ಸದ್ದಿಗೆ ಕೈ ನಾಯಕರು ಕೊಂಚ ಗಲಿಬಿಲಿಯಾಗಿದ್ದಾರೆ. ಕೂಡಲೇ ಮಾಧ್ಯಮದವರು ವಿಕೋಪ ಮಾಹಿತಿ ಅಲಾರಂ ಎಂದು ಮಾಹಿತಿ ನೀಡಿದರು. ಈ ವೇಳೆ ಡಿಕೆಶಿ ಬಿಜೆಪಿಯವರೂ ಅಲರ್ಟ್ ಆಗಲಿ ಬಿಡಿ ಎಂದು ನಗುವ ಮೂಲಕ ಟಾಂಗ್ ಕೊಟ್ಟಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


