ರಾಯಚೂರು: ಜಮೀನು ವಿವಾದ (Land Dispute) ಹಿನ್ನೆಲೆ ಹಳೇ ವೈಷಮ್ಯಕ್ಕೆ ದೂರದ ಸಂಬಂಧಿಕರೇ 9 ಎಕರೆಯಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು (Cotton Crop) ಟ್ರ‍್ಯಾಕ್ಟರ್‌ನಿಂದ (Tractor) ನಾಶ ಮಾಡಿರುವ ಘಟನೆ ರಾಯಚೂರಿನ (Raichur) ಮಾನ್ವಿ (Manvi) ತಾಲೂಕಿನ ಕುರಡಿ ಗ್ರಾಮದಲ್ಲಿ ನಡೆದಿದೆ.ನಾಲ್ಕು ತಿಂಗಳ ಬೆಳೆಯನ್ನು ಎಲ್ಲರೆದುರೆ ಸಂಪೂರ್ಣವಾಗಿ ನಾಶಮಾಡಲಾಗಿದೆ. ನರಸಿಂಹ ಹಾಗೂ ಹುಲಿಗೆಪ್ಪ ಕುಟುಂಬ ಉಳುಮೆ ಮಾಡುತ್ತಿದ್ದರು. ಜಮೀನಿನಲ್ಲಿದ್ದ ಹತ್ತಿ ಬೆಳೆಯನ್ನು ಅಬ್ರಾಹಂಪ್ಪ, ಮಾರೆಪ್ಪ, ಪ್ರಭಾಕರ್ ಸೇರಿ ಹಲವರು ನಾಶ ಮಾಡಿದ್ದಾರೆ ಅಂತ ರೈತರು (Farmers) ಆರೋಪಿಸಿದ್ದಾರೆ. ಮಳೆ ಕೊರತೆಯ ನಡುವೆಯೂ ಉತ್ತಮ ಫಸಲು ಬಂದಿತ್ತು. ಹತ್ತಿ ಗಿಡಗಳು ಕಾಯಿಕಟ್ಟಿದ್ದವು. ಆದರೆ ಹತ್ತಿ ಬೆಳೆ ಕೈಗೆ ಸಿಗುವ ಮೊದಲೇ ಸಂಪೂರ್ಣ ನಾಶಮಾಡಿದ್ದಾರೆ. ಇದನ್ನೂ ಓದಿ: ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ – ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆಘಟನೆ ಹಿನ್ನೆಲೆ 28 ಜನರ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಕರೆಗೆ 25 ರಿಂದ 30 ಸಾವಿರ ರೂ. ಖರ್ಚು ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಲಕ್ಷಾಂತರ ರೂ. ಬೆಳೆ ಕೈಗೆ ಸೇರುವುದಿತ್ತು. ಬೆಳೆ ನಷ್ಟವಾಗಿರುವುದರಿಂದ ನಮಗೆ ನ್ಯಾಯ ಸಿಗಬೇಕು ಅಂತ ಉಳುಮೆ ಮಾಡಿದ್ದ ರೈತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: Breaking: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 15 ಕಡೆ IT ದಾಳಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


